ಪ್ರಸಕ್ತ ಸಾಲಿನ 6ನೇ ತರಗತಿ ವಿದ್ಯಾರ್ಥಿಗಳಿಗೆ ತ್ರಿಭಾಷಾ ನೀತಿಯಿಂದ ವಿನಾಯಿತಿ ನೀಡುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ CBSEಗೆ ಸೂಚನೆ ನೀಡಿದೆ.