ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ (Soumya Reddy) ರಾಜೀನಾಮೆ ಸಲ್ಲಿಸಿದ್ದಾರೆ. ಎರಡು ವರ್ಷಗಳ ಅವಧಿಗೆ ಈ ಜವಾಬ್ದಾರಿ ವಹಿಸಿಕೊಂಡಿದ್ದಾಗಿ ತಿಳಿಸಿರುವ ಅವರು, ರಾಜ್ಯಾದ್ಯಂತ ಮಹಿಳೆಯರನ್ನು ಸಂಘಟಿಸಿ, ಅವರ ಸಬಲೀಕರಣಕ್ಕಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದ್ದು ಸಂತೋಷ ತಂದಿದೆ ಎಂದಿದ್ದಾರೆ.
Back to Top News
Top
October 17, 2026 at 12:25 PM
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ
Public TV Kannada
Excerpt from Public TV Kannada.