ಇಂದು ಟೀಂ ಇಂಡಿಯಾ ನಾಯಕ ಶ್ರೇಯಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಯಿತು. ವೈಭವ್ ಮತ್ತು ಭುವನೇಶ್ವರ್ ಕುಮಾರ್‍‌ರನ್ನು ತಂಡದಿಂದ ಕೈಬಿಡಲಾಯಿತು. ಆ 12 ಬಾಲ್‌ ಅಲ್ಲಿ ಆಗಿದ್ದೇನು?