ಮಂಡ್ಯ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಂಡ್ಯದ ಮನ್‌ಮುಲ್ (Manmul) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ (Ummadahalli Shivappa) ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ.
Back to Top News
Top
October 5, 2026 at 6:47 AM
ಮನ್‌ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಕೇಸ್ – ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್
Public TV Kannada
Excerpt from Public TV Kannada.