ಶಿವಮೊಗ್ಗ: ಸಾಗರ (Sagar) ತಾಲೂಕಿನ ತುಮರಿ ಬಳಿಯ ಕೆರೆಕೈ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಗೆ ಕಿಡಿಗೇಡಿಗಳು ಬೆಂಕಿ (Fire) ಹಚ್ಚಿ ಸಿಲಿಂಡರ್ ಸ್ಫೋಟಿಸಲು ಯತ್ನಿಸಿದ ಆರೋಪ ಕೇಳಿಬಂದಿದೆ. ತಡರಾತ್ರಿ ಶಾಲೆಯ ಅಡುಗೆ ಕೋಣೆಯ ಬಾಗಿಲ ಬಳಿ ಕಸ ಕಡ್ಡಿ ಹಾಕಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
Back to Top News
Top
November 12, 2026 at 11:44 AM
ಶಾಲೆಯ ಅಡುಗೆ ಕೋಣೆಗೆ ಬೆಂಕಿ ಹಚ್ಚಿ ಸಿಲಿಂಡರ್ ಸ್ಫೋಟಿಸಲು ಯತ್ನ – ಸ್ಥಳೀಯರಿಂದ ಪ್ರತಿಭಟನೆ
Public TV Kannada
Excerpt from Public TV Kannada.