ಪ್ರಿಬಯೋಟಿಕ್ ಎನ್ನುವುದು ನಮ್ಮ ಕರುಳಿನಲ್ಲಿರುವ ಒಳ್ಳೆಯ ಬ್ಯಾಕ್ಟೀರಿಯಾಗಳಿಗೆ ಆಹಾರ ಒದಗಿಸುವ ಫೈಬರ್ ಆಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಪ್ರತಿದಿನ ಪ್ರಿಬಯೋಟಿಕ್ ಇರುವ ಆಹಾರಗಳನ್ನು ತಿಂದರೆ ಏನೆಲ್ಲಾ ಲಾಭಗಳಿವೆ ಎಂದು ಇಲ್ಲಿ ತಿಳಿಯಿರಿ.