ಕರ್ನಾಟಕ ಮಿನಿ ಒಲಿಂಪಿಕ್ಸ್ ಕಬಡ್ಡಿ ಪಂದ್ಯಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕಿಯರ ತಂಡವು ಅಜೇಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಾಯಕಿ ಹಾರ್ಧಿಕಾ ಪಿ. ನೇತೃತ್ವದಲ್ಲಿ ತಂಡವು ಭರ್ಜರಿ ಜಯ ಸಾಧಿಸಿದೆ.