ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಆಣೆ-ಪ್ರಮಾಣ ರಾಜಕೀಯ ಶುರುವಾಗಿದೆ. ನಾಗಮಂಗಲದ (Nagamangala) ಬಗರ್‌ಹುಕುಂ ಭೂಮಿ (Bagar-Hukum Land) ಮಂಜೂರಾತಿ ರದ್ದು ಪ್ರಕರಣ ಈಗ ಕೈ-ದಳ ನಾಯಕರ ನಡುವಿನ ಸಮರಕ್ಕೆ ನಾಂದಿ ಹಾಡಿದೆ.