ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಶನಿವಾರ (ಅ.10) ಕಾಕ್ರೋಚ್ ಜನತಾ ಪಾರ್ಟಿ (CJP) ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆ ಇಂದು ರಾತ್ರಿ 10 ಗಂಟೆಯಿಂದಲೇ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಆದೇಶ ಹೊರಡಿಸಲಾಗಿದೆ.
Back to Top News
Top
October 9, 2026 at 1:57 PM
ಶನಿವಾರ ದಿಲ್ಲಿಯಲ್ಲಿ ʻಜಿರಳೆʼ ಪ್ರತಿಭಟನೆ – ಇಂದು ರಾತ್ರಿ 10 ಗಂಟೆಯಿಂದಲೇ ಇಂಟರ್ನೆಟ್ ಸೇವೆ ಸ್ಥಗಿತ
Public TV Kannada
Excerpt from Public TV Kannada.