ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ, ಭಾರತದ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ಧೂಳೀಪಟ ಮಾಡಿ 4 ವಿಕೆಟ್ ನಷ್ಟಕ್ಕೆ 225 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಈ ಪಂದ್ಯದಲ್ಲಿ ಭಾರತದ ಎಲ್ಲಾ ಬೌಲರ್ಗಳು ದುಬಾರಿಯಾಗಿ ಕಳಪೆ ದಾಖಲೆ ಬರೆದರು.
Back to Sports
Sports
October 22, 2026 at 3:10 PM
IND vs NZ: ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದರೂ, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಭಾರತ
News18 Kannada Sports
Excerpt from News18 Kannada Sports.