Gold Price 19 October 2026: ಚಿನ್ನದ ಬೆಲೆ ಇಂದು ಸೋಮವಾರ ಗ್ರಾಮ್​ಗೆ 35 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 13,535 ರೂನಿಂದ 13,570 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,804 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 230 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.