ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಅತ್ಯಂತ ಜನನಿಬಿಡ ಮಾರ್ಗಗಳಲ್ಲಿ ಒಂದಾದ ರೇಸ್‌ ಕೋರ್ಸ್(RaceCource) ರಸ್ತೆಯಲ್ಲಿ ವೈಟ್ ಟಾಪಿಂಗ್(White Tapping) ಕಾಮಗಾರಿ ಆರಂಭವಾಗುತ್ತಿದ್ದು, ಇಂದಿನಿಂದ ಮುಂದಿನ 60 ದಿನಗಳ ಕಾಲ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.