ಹಾಸನ ಜಿಲ್ಲೆಯಿಂದ ಭದ್ರಾ ಅಭಯಾರಣ್ಯಕ್ಕೆ ಆನೆಗಳ ಸ್ಥಳಾಂತರಕ್ಕೆ ಚಿಕ್ಕಮಗಳೂರಿನಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಹೀಗಾಗಿ ಬೆನ್ನಲ್ಲೇ ಹಾಸನ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ನಾಯಕರ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ.