– ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಆರೋಪ ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ (CJP) ಶನಿವಾರ (ನಿನ್ನೆ) ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ ವೇಳೆ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ (Delhi Police) ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸುಮಾರು 20 ಎಫ್‌ಐಆರ್‌ಗಳನ್ನ ದೆಹಲಿ ಪೊಲೀಸರು…