ಆಕ್ಲೆಂಡ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಶಿಸ್ತುಬದ್ಧ ದಾಳಿಗೆ ತತ್ತರಿಸಿದ ನ್ಯೂಜಿಲ್ಯಾಂಡ್ ತಂಡ 40.2 ಓವರ್‌ಗಳಲ್ಲಿ ಕೇವಲ 185 ರನ್‌ಗಳಿಗೆ ಸರ್ವಪತನ ಕಂಡಿದೆ.