ಬೆಂಗಳೂರು: ಬೆಂಗಳೂರಿನ ಉದ್ಯಮಿಯೊಬ್ಬರು ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತು ಮಧ್ಯಪ್ರದೇಶದ ಪುರುಷರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದಾರೆ. ‘A1 ಸ್ಪೋರ್ಟ್ಸ್‌ ವರ್ಲ್ಡ್’ನ ಸಂಸ್ಥಾಪಕ ಮತ್ತು ಸಿಇಒ ಆಗಿರುವ ಕಾರ್ತಿಕ್ ಎಸ್.ಜಿ.