ಬೆಂಗಳೂರು: "ಬೆಳ್ಳಿ ತೆರೆಯ ಮೇಲಿನ 'ರೆಬೆಲ್ ಸ್ಟಾರ್', ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಅಚ್ಚುಮೆಚ್ಚಿನ 'ಮಂಡ್ಯದ ಗಂಡು' ಡಾ. ಅಂಬರೀಶ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಿ ಗೌರವಿಸುವಂತೆ ಅರಣ್ಯ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.