ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ (Katrina Kaif) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ತನಗೆ ಎದುರಾದ ಟೀಕೆಗಳು ಮತ್ತು ಬಾಡಿ ಶೇಮಿಂಗ್ ಬಗ್ಗೆ ಅವರು ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ.