LPG: ದೇಶದ ಪ್ರತಿಯೊಬ್ಬ ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರ ಸರ್ಕಾರದ ಸಬ್ಸಿಡಿ ಹಣ ತಡೆರಹಿತವಾಗಿ ತಲುಪಲು ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿಗೆ ಬರಲಿದೆ. ಇದುವರೆಗೆ ಬಯೋಮೆಟ್ರಿಕ್ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದ ಗ್ರಾಹಕರು ನಿಗದಿತ ಸಮಯದೊಳಗೆ ಈ ಪರಿಶೀಲನೆಯನ್ನು ಮುಗಿಸುವುದು ಕಡ್ಡಾಯವಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಎಚ್ಚರಿಕೆ…