ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆ ನಡೆಸಲು ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್ (Karnataka Elections) ಅಂತ್ಯ ಅಥವಾ ಜನವರಿಯೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ (Eshwar khandre)ತಿಳಿಸಿದ್ದಾರೆ.