ಬೆಂಗಳೂರು: ರಾಜ್ಯಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತಿರುವ ಖಾಸಗಿ ಕೋಚಿಂಗ್ ಸೆಂಟರ್‌ಗಳು ಹಾಗೂ ಟ್ಯೂಷನ್ ತರಗತಿಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದ್ದು, ಹೊಸ ಕರ್ನಾಟಕ ಟ್ಯುಟೋರಿಯಲ್ ಸಂಸ್ಥೆಗಳು ಅಥವಾ ಕೋಚಿಂಗ್ ಸೆಂಟರ್‌ಗಳ ಕರಡು ನಿಯಮ…