El Nino: ದೇಶದಲ್ಲಿ ಎಲ್‌ ನಿನೊ ಪರಿಣಾಮ ವರುಣನ ಆರ್ಭಟ ಸಂಪೂರ್ಣ ತಗ್ಗಿದ್ದು, ಕೆಲವೆಡೆ ಮಾತ್ರ ಮಳೆ ಮುಂದುವರೆದಿದೆ. ಅದರಲ್ಲೂ ಕೃಷಿ ಕ್ಷೇತ್ರದ ಮೇಲೆ El Nino ಪ್ರಭಾವ ಹೆಚ್ಚಾಗಿದ್ದು, ಯೂರಿಯಾ ಸೇರಿದಂತೆ ಪ್ರಮುಖ ರಸಗೊಬ್ಬರಗಳ ಮಾರಾಟ ಗಣನೀಯವಾಗಿ ಕಡಿಮೆಯಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಭಾರತೀಯ ಕೃಷಿ ಕ್ಷೇತ್ರದ ಮೇಲೆ ಎಲ್