ನವದೆಹಲಿ: ಟಾಟಾ ಸನ್ಸ್‌ (Tata Sons) ನಾಯಕತ್ವ ವಿವಾದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ (Rahuk Gandhi) ತೀವ್ರ ಬೇಸರ ವ್ಯಕ್ತಪಡಿಸಿದ್ದು, ಬಿಜೆಪಿ (BJP) ನೇತೃತ್ವದ ಸರ್ಕಾರವು ಭಾರತೀಯ ವ್ಯವಹಾರಗಳನ್ನು ತನ್ನ ಆಟದ ವಸ್ತು ಎಂದು ಪರಿಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ.