Ration Card: ರಾಜ್ಯದ ಪಡಿತರ ಚೀಟಿದಾರರಿಗೆ ಸರ್ಕಾರ ನೆಮ್ಮದಿತ ಸುದ್ದಿಯನ್ನು ನೀಡಿದೆ. ರೇಷನ್ ಕಾರ್ಡ್‌ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ನ್ಯಾಯಬೆಲೆ ಅಂಗಡಿಗಳ ಮುಂದೆ ಸರದಿಯಲ್ಲಿ ನಿಂತು ಪಡಬಾರದ ಕಷ್ಟ ಪಡುತ್ತಿದ್ದ ಜನರಿಗೆ ಅನುಕೂಲಕ ಆಗಲೆಂದು ಹೊಸ ಮೊಬೈಲ್ ಆ್ಯಪ್‌ ಬಿಡುಗಡೆ ಮಾಡಿದೆ.