ಮಂಡ್ಯ: ವಾರಣಾಸಿಯ ಗಂಗಾರತಿಯ ಮಾದರಿಯಲ್ಲೇ ಕರ್ನಾಟಕದಲ್ಲೂ ಕಾವೇರಿ ನದಿಗೆ ಪೂಜೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾವೇರಿ ಆರತಿ ಕಾರ್ಯಕ್ರಮದ ಎರಡನೇ ವರ್ಷದ ಸಂಭ್ರಮಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಕೆಆರ್ಎಸ್ಗೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು ಆರತಿ ಮಾಡುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು.
Back to Top News
Top
October 16, 2026 at 5:52 PM
ಗಂಗಾರತಿ ಮಾದರಿ ಕಾವೇರಿ ಮಾತೆಗೆ ಆರತಿ; ಪೂಜೆ ನೆರವೇರಿಸಿದ ಸಿಎಂ ಡಿಕೆಶಿ
Public TV Kannada
Excerpt from Public TV Kannada.