ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಲ್ಲಿ ಬೃಹತ್ ಬಂಡವಾಳ ಹೂಡಿಕೆ ಮಾಡುತ್ತಿರುವ ಗೂಗಲ್, ತನ್ನ ವೆಚ್ಚ ನಿಯಂತ್ರಣದ ಭಾಗವಾಗಿ ಕೆನಡಾ, ಫ್ರಾನ್ಸ್, ಜರ್ಮನಿ, ಜಪಾನ್ ಮತ್ತು ಸ್ವಿಟ್ಜರ್‌ಲ್ಯಾಂಡ್‌ನ ಉದ್ಯೋಗಿಗಳಿಗೆ ವಾಲಂಟರಿ ಎಕ್ಸಿಟ್ ಆಫರ್ ಅನ್ನು ವಿಸ್ತರಿಸಿದೆ.