ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 11ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
Back to Top News
Top
August 12, 2026 at 3:11 AM
ಕೆಸೆಟ್: ಅಕ್ಟೋಬರ್ 11ಕ್ಕೆ ಲಿಖಿತ ಪರೀಕ್ಷೆ
Prajavani