ಸಮೃದ್ಧಿ ಮಂಜುನಾಥ್ ನಿರ್ಮಾಣದ, ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬೃಂದಾವಿಹಾರಿ ಚಿತ್ರದ ಐದನೇ ಹಾಡು ಒಂದೇ ಒಂದು ಇತ್ತೀಚಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ಅನಾವರಣವಾಯಿತು. ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರ ಪತ್ನಿ ಪದ್ಮ ಮಂಜುನಾಥ್ ಅವರು ಈ ಹಾಡನ್ನು ಬಿಡುಗಡೆ ಮಾಡಿದರು.