– ಕವರ್‌ನಲ್ಲಿ, ಟಿಫಿನ್‌ ಬಾಕ್ಸ್‌ನಲ್ಲಿ ಶಿಕ್ಷಕರಿಗೆ ಹಣ ಹಂಚಿಕೆ ಆರೋಪ – BEO ಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆರೋಪ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency election) ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಮತದಾರರಿಗೆ ಗಿಫ್ಟ್ ಕೂಪನ್ ಹಂಚಿಕೆ ಮಾಡ್ತಾ ಇದ್ದಾರೆ‌.