ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ (Gundlupet) ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ (Aanjaneya Temple) ಮುಂಭಾಗದಲ್ಲಿ ಮಾಂಸ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಿರುವ ವಿವಿಧ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿವೆ.