ಬರಗಾಲದ ಸಂಕಷ್ಟದಲ್ಲಿ ರೈತರನ್ನು ಕೈಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಕೇಂದ್ರಕ್ಕೆ 10 ರಿಂದ 12 ಸಾವಿರ ಕೋಟಿ ರೂ. ಬರ ಪರಿಹಾರಕ್ಕೆ ಮನವಿ ಮಾಡಲಾಗಿದ್ದು, ಮೊದಲ ಕಂತಿನಲ್ಲಿ ಕರ್ನಾಟಕ ಸರ್ಕಾರದಿಂದ 50 ಲಕ್ಷ ರೈತರಿಗೆ ತಲಾ 2,500 ರೂಪಾಯಿ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
Back to Top News
Top
October 8, 2026 at 7:12 AM
ಕರ್ನಾಟಕದ ರೈತರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಸರ್ಕಾರ: ಮೊದಲ ಕಂತಿನಲ್ಲಿ ತಲಾ 2,500 ರೂ. ಹಣ: ಡಿಸಿಎಂ ಜಿ. ಪರಮೇಶ್ವರ್
Oneindia Kannada
Excerpt from Oneindia Kannada.