ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಭೂಸ್ವಾಧೀನಕ್ಕೆ ಒಳಗಾಗಿರುವ ರೈತರಿಗೆ ₹1,800 ಕೋಟಿಗೂ ಅಧಿಕ ಪರಿಹಾರವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBDA) ವಿತರಿಸಿದೆ. ಮತ್ತೊಂದೆಡೆ, ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 570 ದಿನಗಳನ್ನು ದಾಟಿದೆ. ಜಿಬಿಡಿಎ ಅಧ್ಯಕ್ಷ ಜಿ.ಎನ್.