– ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ ಸಮಾಲೋಚನೆ ಬೆಂಗಳೂರು: ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದರು.