ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಗೆ ಜಮಾಯಿಸಿರುವ CJP ಕಾರ್ಯಕರ್ತರು ಕನ್ನಾಟ್ ಪ್ಲೇಸ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಇಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.