ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 6 ಚಿನ್ನ ಸೇರಿ 10 ಪದಕಗಳನ್ನು ಗೆದ್ದುಕೊಂಡಿದೆ. ಮಹಿಳಾ ಹಾಕಿ ತಂಡವು ಚೀನಾ ವಿರುದ್ಧ ಜಯ ಸಾಧಿಸಿ 44 ವರ್ಷಗಳ ಬಳಿಕ ಐತಿಹಾಸಿಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ. ಈ ಗೆಲುವಿನೊಂದಿಗೆ ಭಾರತ 2028ರ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆದುಕೊಂಡಿದೆ.
Back to Sports
Sports
October 3, 2026 at 2:54 AM
ಏಷ್ಯನ್ ಗೇಮ್ಸ್ 2026: ಒಂದೇ ದಿನ ಆರು ಚಿನ್ನಕ್ಕೆ ಭಾರತ ‘ಪಂಚ್’; ಪದಕ ಪಟ್ಟಿಯಲ್ಲೀಗ ಭಾರತಕ್ಕೆ ಎಷ್ಟನೇ ಸ್ಥಾನ?
Asianet Suvarna Sports
Excerpt from Asianet Suvarna Sports.