ಫ್ಲಿಪ್‌ಕಾರ್ಟ್‌ನ ಬಿಗ್ ಬಿಲಿಯನ್ಸ್ ಡೇ ಸೇಲ್‌ನಲ್ಲಿ 10 ಸಾವಿರ ರೂಪಾಯಿಗಿಂತ ಕಡಿಮೆ ಬೆಲೆಗೆ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ರಿಯಲ್ ಮೀ ಸಿ61, ಎಐ+ ಪಲ್ಸ್ 2 ಮತ್ತು ಬೋಲ್ಟ್ ಇವೊ ಫೋನ್‌ಗಳು ಆಕರ್ಷಕ ಫೀಚರ್ಸ್ ಮತ್ತು ರಿಯಾಯಿತಿ ದರದಲ್ಲಿ ಸಿಗುತ್ತಿವೆ.