ಅಜಿತ್ ಅಗರ್ಕರ್ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ, ಹೊಸ ಆಯ್ಕೆಗಾರರ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಈ ಪೋಸ್ಟ್‌ಗೆ ಆಲ್‌ರೌಂಡರ್ ರವೀಂದ್ರ ಜಡೇಜಾ ತಮಾಷೆಯಾಗಿ ಕಾಮೆಂಟ್ ಮಾಡಿದ್ದು, ಅಭಿಮಾನಿಗಳಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಅಗರ್ಕರ್ ಮೇಲಿನ ಅಸಮಾಧಾನವೇ ಈ ಕಾಮೆಂಟ್‌ಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.