ಚಳಿಗಾಲದಲ್ಲಿ ಬೆಳಗ್ಗೆ ಬೇಗ ಎದ್ದು ವಾಕಿಂಗ್ ಹೋಗುವ ಅಭ್ಯಾಸ ಅಪಾಯಕಾರಿಯಾಗಬಹುದು. ವಿಶೇಷವಾಗಿ ಹೃದಯದ ಸಮಸ್ಯೆ ಇರುವವರು ಬೆಳಗಿನ ಜಾವ ಹೊರಗೆ ಹೋಗುವ ಮುನ್ನ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ.
Back to Lifestyle
Lifestyle
November 16, 2026 at 7:29 AM
ಚಳಿಯಲ್ಲಿ ಬೆಳಗ್ಗೆ ಬೇಗ ಎದ್ದು ವಾಕಿಂಗ್, ಹೃದಯದ ಆರೋಗ್ಯಕ್ಕೆ ಎಷ್ಟು ಸುರಕ್ಷಿತ? ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
News18 Kannada Lifestyle
Excerpt from News18 Kannada Lifestyle.