Vaibhav Sooryavanshi: ಭಾರತ-ನ್ಯೂಜಿಲೆಂಡ್ ನಡುವೆ ಟಿ20 ಸರಣಿ ನಡೆಯುತ್ತಿದ್ದು, ಈಗಾಗಲೇ ಮೊದಲ ಪಂದ್ಯ ಮುಗಿದಿದೆ. ಶನಿವಾರ (ಅಕ್ಟೋಬರ್ 24) ಎರಡನೇ ಮ್ಯಾಚ್ ನಡೆಯಲಿದ್ದು, ಇದಕ್ಕೂ ಮುನ್ನ ಗಾಯದ ಸಮಸ್ಯೆ ಹಿನ್ನೆಲೆ ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
Back to Top News
Top
October 23, 2026 at 8:10 AM
ಟೀಮ್ ಇಂಡಿಯಾದಿಂದ ಇಶಾನ್ ಕಿಶನ್ ಔಟ್.. ವೈಭವ್ ಸೂರ್ಯವಂಶಿಗೆ ಸ್ಥಾನ..
Oneindia Kannada
Excerpt from Oneindia Kannada.