ನವದೆಹಲಿ: ಚುನಾವಣಾ ಅಕ್ರಮಗಳ ಆರೋಪದ ಸಂಬಂಧ ನಡೆಯುತ್ತಿರುವ ಪ್ರತಿಭಟನೆಗೆ ಮುಂದಾಗಿ ಬಂಧನಕ್ಕೊಳಗಾಗಿದ್ದ ಸಿಜೆಪಿ ಸಂಸ್ಥಾಪಕ ಅಭಿಜೀತ್‌ ದೀಪ್ಕೆ (Abhijeet Dipke) ಅವರನ್ನು ಬಿಡುಗಡೆ ಮಾಡಲಾಗಿದೆ. ದೀಪ್ಕೆ ಅವರನ್ನು, ದೆಹಲಿ ನ್ಯಾಯಾಲಯವು ಶನಿವಾರ ಷರತ್ತುಬದ್ಧವಾಗಿ ಬಿಡುಗಡೆ ಮಾಡಲು ಆದೇಶಿಸಿದೆ. ಅವರು 50,000 ರೂಪಾಯಿಗಳ ಬಾಂಡ್ ಒದಗಿಸಬೇಕು.