ಉಕ್ರೇನ್‌ನಲ್ಲಿ ನಡೆಯುತ್ತಿರುವ ಭೀಕರ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಉಕ್ರೇನ್ ಜೊತೆಗಿನ ತ್ರಿಪಕ್ಷೀಯ ಮಾತುಕತೆಯನ್ನು ಪುನರಾರಂಭಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಗೆ ಸೂಚಿಸಿದ್ದಾರೆ.