ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿರುವ ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ, ಅಧಿಕಾರದಿಂದ ಇಳಿದ ಬಳಿಕ ತಮ್ಮ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಬೇಸರ ಹೊರಹಾಕಿದ್ದು. ಸ್ಟಿಂಗ್ ವಿಚಾರ ಪ್ರಸ್ತಾಪಿಸಿ, ಇದೆಲ್ಲ ಕೆಲವರು ಸೃಷ್ಟಿಸಿದ ಬೆಳವಣಿಗೆ ಎಂದಿದ್ದಾರಂತೆ.
Back to Politics
Politics
November 2, 2026 at 12:47 PM
‘ನನ್ನ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ’: ಸ್ಟಿಂಗ್ ವಿಚಾರವಾಗಿ ರಾಹುಲ್ ಗಾಂಧಿ ಎದುರೇ ಬೇಸರ ಹೊರಹಾಕಿದ ಸಿದ್ದರಾಮಯ್ಯ
TV9 Kannada
Excerpt from TV9 Kannada.