ರಾಮಾಯಣ ಚಿತ್ರದಲ್ಲಿಯೂ ಎಐ ತಂತ್ರಜ್ಞಾನ ಬಳಸಲಾಗಿದೆ ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಈ ಕುರಿತು ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಸ್ಪಷ್ಟನೆ ನೀಡಿದ್ದು, ಎಐ ಬಳಕೆಯ ಉದ್ದೇಶವನ್ನು ವಿವರಿಸಿದ್ದಾರೆ.