ತಿರಾನಾ: ನಿರುದ್ಯೋಗ, ಶಿಕ್ಷಣ ವೆಚ್ಚ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಅಲ್ಬೇನಿಯಾದಲ್ಲಿ(Albania) ಭುಗಿಲೆದ್ದಿರುವ ಜನಾಕ್ರೋಶ ಹಿಂಸಾರೂಪಕ್ಕೆ ತಿರುಗಿದ್ದು, ಉದ್ರಿಕ್ತ ಪ್ರತಿಭಟನಾಕಾರರು ದೇಶದ ಸುಪ್ರೀಂ ಕೋರ್ಟ್ ಕಟ್ಟಡ ಸೇರಿದಂತೆ ಪ್ರಮುಖ ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ.
Back to Top News
Top
October 19, 2026 at 11:09 AM
ಅಲ್ಬೇನಿಯಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ – ಸುಪ್ರೀಂ ಕೋರ್ಟ್, ಸರ್ಕಾರಿ ಕಚೇರಿಗೆ ಬೆಂಕಿ
Public TV Kannada
Excerpt from Public TV Kannada.