ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ(Hindalga Jail) ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ.