ಈ ದಸರಾ ಸಿನಿಪ್ರಿಯರಿಗೆ ಭರ್ಜರಿ ಮನರಂಜನೆಯ ಹಬ್ಬವಾಗಲಿದೆ. ಭಾರತೀಯ ಚಿತ್ರರಂಗದ ಹಲವು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಪೈಪೋಟಿ ಎದುರಾಗುವ ಸಾಧ್ಯತೆಯಿದೆ.