ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಂಗಣದಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದೆ. ಕ್ರೀಡಾಕೂಟದ ಹತ್ತನೇ ದಿನವು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಒಂದು ಸುವರ್ಣ ಅಧ್ಯಾಯವಾಗಿ ದಾಖಲಾಗಿದ್ದು, ದೇಶದ ಕೀರ್ತಿ ಪತಾಕೆ ಮತ್ತಷ್ಟು ಎತ್ತರಕ್ಕೆ ಹಾರಿದೆ. ಅದು ಸಹ 8 ಪದಕಗಳನ್ನು ಗೆಲ್ಲುವ ಮೂಲಕ ಎಂಬುದು ವಿಶೇಷ.
Back to Sports
Sports
September 29, 2026 at 1:51 AM
ಏಷ್ಯನ್ ಗೇಮ್ಸ್ 2026: ಒಂದೇ ದಿನ 8 ಪದಕ ಗೆದ್ದ ಭಾರತ!
TV9 Kannada
Excerpt from TV9 Kannada.