ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 11ರ ಭಾನುವಾರ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪ್ರಮುಖ ಸಂದೇಶ ಹಂಚಿಕೊಂಡಿದ್ದಾರೆ. ಶಕ್ತಿ, ಅರಿವು, ಸಂಸ್ಕೃತಿ, ಸಮಾನತೆಯ ಸಂಗಮ‌ ಮೈಸೂರು ದಸರಾ ಎಂದಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಮೈಸೂರು ದಸರಾ ಶಕ್ತಿ, ಅರಿವು, ಸಂಸ್ಕೃತಿ ಮತ್ತು…