ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ (Bus Ticket Price Hike) ವಿಚಾರ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ವರದಿ ನಾಳೆ ನಾಡಿದ್ದು ಸಲ್ಲಿಕೆಯಾಗುವ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಕೇಂದ್ರ ಸರ್ಕಾರ ನಾಲ್ಕು ಬಾರಿ ಡಿಸೇಲ್ ದರ ಏರಿಕೆ ಮಾಡಿದೆ.