ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರಿನ ಆಚೆಗೂ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲು ಒಟ್ಟು ₹6,825 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ 147 ಕೈಗಾರಿಕಾ ಯೋಜನೆಗಳಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ.
Back to Top News
Top
November 10, 2026 at 4:20 AM
₹6,825 ಕೋಟಿ ಹೂಡಿಕೆ; 18,600 ಉದ್ಯೋಗಾವಕಾಶಗಳ ಸೃಷ್ಟಿ: ಸಚಿವ ಎಂ. ಬಿ. ಪಾಟೀಲ
Oneindia Kannada
Excerpt from Oneindia Kannada.